ಪರೀಕ್ಷೆ ಇಲ್ಲದೆ SBI ನಲ್ಲಿ ಕೆಲಸ,1146 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೇನು?
ಶಿವಮೊಗ್ಗ | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ವೃತ್ತಿಜೀವನ ಆರಂಭಿಸಬೇಕೆಂಬ ಉದ್ಯೋಗಾಕಾಂಕ್ಷಿಗಳ ಕನಸಿಗೆ ಇದೀಗ ಹೊಸದೊಂದು ಸುವರ್ಣಾವಕಾಶ ದೊರೆತಿದೆ. ಅದೇನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಬಾರಿ ಎಸ್‌ಬಿಐ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಶಿವಮೊಗ್ಗದ ಮಹಿಳೆ ಹಾಗೂ ಚಿಕ್ಕಮಗಳೂರಿನ ಯುವಕನ ಬಗ್ಗೆ ತಿಳಿದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಹುದ್ದೆಗಳ ವಿವರ ಮತ್ತು ಅರ್ಹತೆ ಎಸ್‌ಬಿಐ ಒಟ್ಟು 1,146 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ … Read more