ವೆಲ್ಡಿಂಗ್ ಕೆಲಸದ ಗಲಾಟೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪಿಗೆ ಕೋರ್ಟ್ ಕೊಟ್ಟಿದ್ದು ಎಷ್ಟು ವರ್ಷ ಶಿಕ್ಷೆ ಗೊತ್ತಾ…?
ಭದ್ರಾವತಿ: ನೆರೆಹೊರೆಯವರೊಂದಿಗೆ ಕೆಲಸದ ವಿಚಾರವಾಗಿ ಗಲಾಟೆ ವಿವಾದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಅಗರದಹಳ್ಳಿಯ ನಿವಾಸಿ ಸುರೇಶ್ ಎ.ವಿ (54) ಎಂಬಾತನಿಗೆ ಶಿಕ್ಷೆ ವಿಧಿಸಿದೆ. ಘಟನೆಯ ಹಿನ್ನೆಲೆ 2022ರ ಫೆಬ್ರವರಿ 25ರಂದು ರಾತ್ರಿ ಆರೋಪಿತ ಸುರೇಶ್ ತನ್ನ ಮನೆಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ. ಈ ವೇಳೆ ಶಬ್ದದಿಂದ ಮಕ್ಕಳಿಗೆ ಓದಲು ತೊಂದರೆಯಾಗುತ್ತಿದೆ ಎಂದು ದೂರುದಾರರು ಮನವಿ ಮಾಡಿದ್ದರು. ಆದರೆ, ಇದರಿಂದ … Read more