ಶಿವಮೊಗ್ಗ: 1 ವಾರಗಳ ಕಾಲ ಈ ಪ್ರದೇಶಗಳಲ್ಲಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವ ಹಾಗಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ ಕಾರಣವೇನು
ಶಿವಮೊಗ್ಗ ಜಿಲ್ಲೆಯಾದ್ಯಂತ ಫೆಬ್ರವರಿ 1 ರಿಂದ 7 ರವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಪ್ರಕ್ರಿಯೆಯು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಪ್ರಮುಖ ಕೇಂದ್ರಗಳಾದ ಬಿ.ಹೆಚ್. ರಸ್ತೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಫೆ. 1-7), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಫೆ. 2-7), ಗೋಪಿ ಸರ್ಕಲ್ ಸಮೀಪದ ಕಸ್ತೂರಿಬಾ ಬಾಲಿಕಾ ಪದವಿಪೂರ್ವ … Read more