21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ

Malenadu Today

Shimoga : ತಾಲ್ಲೂಕಿನ ಠಾಣೆ ಒಂದರ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 21 ವರ್ಷದ ಯುವಕನಿಗೆ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಮೂರು ವರ್ಷ ಹೆಚ್ಚುವರಿ ಸಾದಾ ಸೆರೆವಾಸ ಶಿಕ್ಷೆ ವಿಧಿಸಿದೆ. 2022ರಲ್ಲಿ ಈ  ಪ್ರಕರಣ ನಡೆದಿತ್ತು.  ಅಂದಿನ ಇನ್‌ಸ್ಪೆಕ್ಟ‌ರ್ ಅಭಯಪ್ರಕಾಶ್ ಸೋಮನಾಳ್‌ ತನಿಖೆ ನಡೆಸಿ ಫೋಕ್ಸೋ ಆಕ್ಟ್​ … Read more

26ರ ಯುವಕನಿಗೆ 2 ದಶಕಗಳ ಕಾಲ ಸೆರೆವಾಸ! 4 ಲಕ್ಷ ಪರಿಹಾರ! ಶಿವಮೊಗ್ಗ ನ್ಯಾಯಾಲಯದ ಮಹತ್ವದ ತೀರ್ಪು!

Shivamogga Kallaganguru

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಅಡಿಯಲ್ಲಿ ಆರೋಪಿಯೊಬ್ಬನಿಗೆ 20 ವರ್ಷ ಶಿಕ್ಷೆ ವಿಧಿಸಿದೆ. 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 26 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಶಿವಮೊಗ್ಗ ನ್ಯಾಯಾಲಯ ಈ ಶಿಕ್ಷೆ ನೀಡಿದೆ.  Shivamogga Court Punishes ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್, ಬಿಗ್​ ಸುದ್ದಿ   ಘಟನೆ ಕುರಿತು ಹೇಳುವುದಾದರೆ, 2023ನೇ ಸಾಲಿನ ಘಟನೆಯಿದು, ನೊಂದ … Read more