ಶಂಕರಘಟ್ಟ: ಕುವೆಂಪು ವಿ.ವಿ. ಎದುರಿನ ಬೇಕರಿಯಲ್ಲಿ ಅಗ್ನಿ ಅವಘಡ, ಲಕ್ಷಾಂತರ ರೂ. ನಷ್ಟ
Bakery Fire Accident : ಶಂಕರಘಟ್ಟ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಕೇಕ್ ಮನೆ ಬೇಕರಿಯಲ್ಲಿ ತಡರಾತ್ರಿ ಸುಮಾರು 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಮತ್ತು ಸ್ಥಳೀಯರು ಕೂಡಲೇ ನೀರು ಹಾಕಿ ನಂದಿಸಲು ಪ್ರಯತ್ನಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ … Read more