ಸಿಗಂದೂರು ಬೆನ್ನಲ್ಲೆ ಹಸಿರುಮಕ್ಕಿಯಲ್ಲಿಯು ಸಿಕ್ತು ಸಾರ್ವಜನಿಕರಿಗೆ ಒಳ್ಳೆ ಸುದ್ದಿ!
KARNATAKA NEWS/ ONLINE / Malenadu today/ Jul 10, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹಸಿರುಮಕ್ಕಿಯಲ್ಲಿ, ಲಾಂಚ್ ಓಡಾಟ (Hasirumakki launch) ಮತ್ತೆ ಆರಂಭವಾಗಿದೆ. ಮಳೆಯಿಲ್ಲದೆ, ಹಿನ್ನೀರಿನ ಪ್ರಮಾಣ ತಗ್ಗಿತ್ತು. ಈ ಹಿನ್ನೆಲೆಯಲ್ಲಿ ಲಾಂಚ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಶರಾವತಿಯಲ್ಲಿ ಹಿನ್ನೀರು ಮೇಲಕ್ಕೆ ಬಂದಿದೆ. ಹೀಗಾಗಿ ಲಾಂಚ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಕಳೆದ ಶುಕ್ರವಾರ ಸಿಗಂದೂರನ್ನು ಸಂಪರ್ಕಿಸುವ ಲಾಂಚ್ ಸಂಚಾರದಲ್ಲಿ ವಾಹನ ಸಾಗಾಟಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಇವತ್ತಿನಿಂದಲೇ … Read more