ಶರಾವತಿ, ವರಾಹಿಗೆ ಪಂಪ್​, ತುಂಗೆಗೆ ಸೋಲಾರ್! ಪವರ್ ಮಿನಿಸ್ಟರ್​ಗೆ ಮಲೆನಾಡು ಜನಪ್ರತಿನಿಧಿಗಳು ಇಟ್ಟ ಬೇಡಿಕೆಗಳೇನು ಓದಿ!

Shivamogga | Feb 3, 2024 |  ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ಇಂಧನ ಸಚಿವ ಕೆ.ಜೆ ಜಾರ್ಜ್ ಮೆಸ್ಕಾಂ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಮೊದಲು ಇಲಾಖೆಯ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾತನಾಡಿದರು. ಪ್ರಸ್ತುತ ರಾಜ್ಯದಲ್ಲಿ ಮಳೆಯ ಕೊರತೆಯಿಂದ ವಿದ್ಯುತ್ ಸಮಸ್ಯೆ ಎದುರಾಗಿದ್ದು, ಸೋಲಾರ್ ಮತ್ತು ವಿಂಡ್ ಎನೆರ್ಜಿ ಸೇರಿದಂತೆ ಗ್ರೀನ್ ಹೈಡ್ರೋಜನ್ ಗೆ ಹೆಚ್ಚಿನ ಒತ್ತು ನೀಡಿರುವುದಾಗಿ ಹೇಳಿದರು.  ವರಾಹಿ, … Read more

ಶರಾವತಿ ಸಂತ್ರಸ್ತರಿಗೆ ಸರ್ಕಾರದ ಗುಡ್​ನ್ಯೂಸ್​/ ಭೂಮಿ ಹಕ್ಕಿಗೆ ಸಂಬಂಧಿಸಿದಂತೆ ಸಿಕ್ಕಿತು ಈ ಆಶ್ವಾಸನೆ/ ವಿವರ ಓದಿ

ಸದನ ಕಲಾಪದಲ್ಲಿ ನಿನ್ನೆ ಶರಾವತಿ ಸಂತ್ರಸ್ತರ ವಿಚಾರ ಚರ್ಚೆಯಾಗಿದೆ., ನಿಯಮ 69 ರ ಅಡಿಯಲ್ಲಿ ಹರತಾಳು ಹಾಲಪ್ಪರವರು ಮತ್ತು ದಿನಕರ ಶೆಟ್ಟಿಯವರು ಈ ವಿಚಾರ ಪ್ರಸ್ತಾಪಿಸಿದರು. ಈ ವಿಚಾರದಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು ಶರಾವತಿ ಸಂತ್ರಸ್ತರು ಮತ್ತು ಅನುಸೂಚಿತ ಬುಡಕಟ್ಟುಗಳ ಹಾಗೂ ಇತರ ಪಾರಂಪರಿಕ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ , ಸುಪ್ರೀಂಕೋರ್ಟ್​ನ ಮನವೊಲಿಸಿ ಜಮೀನುಗಳನ್ನು ಅವರ ಹೆಸರಿಗೆ ಮಾಡಿಕೊಡಲಾಗುವುದು ಎಂಧದು ತಿಳಿಸಿದರು, ಅಲ್ಲದೆ ಶರಾವತಿ ಸಂತ್ರಸ್ತರ ವಿಚಾರದಲ್ಲಿ ಸಿಎಂ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಒಯ್ದು ಇತ್ಯರ್ಥ ಮಾಡುತ್ತೇವೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು