ಎಮ್ಮೆ ಮೇಯಿಸಲು ಹೋಗಿದ್ದ ಬಾಲಕರಿಬ್ಬರು ನೀರು ಪಾಲು
MALENADUTODAY.COM |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಎಮ್ಮೆ ಮೇಯಿ ಸಲು ಹೋಗಿದ್ದ ಇಬ್ಬರು ಬಾಲ ಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಾಲೂಕಿನ ಹಾರೇಗೊಪ್ಪ ಬಿ.ಕ್ಯಾಂಪ್ನಲ್ಲಿ ನಿನ್ನೆ ಸೋಮವಾರ ಈ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ಗಂಗಾಧರ (15) 6ನೇ ತರಗತಿ ವಿದ್ಯಾರ್ಥಿ ಸೂರ್ಯ (12) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು, ಸಿಡುಗಿನಹಾಳ್ ಮರಾಠಿ ಕ್ಯಾಂಪ್ ಗ್ರಾಮದವರು ನಿನ್ನೆ ಬೆಳಗ್ಗೆ ಮೂವರು ಬಾಲಕರು ಎಮ್ಮೆ ಮೈತೊಳೆಯಲು ಕೆರೆಗೆ ತೆರಳಿದ್ದಾರೆ. ಅಲ್ಲಿ, ಕೆರೆಗೆ ಇಳಿದ ಇಬ್ಬರು ಬಾಲಕರು … Read more