ಕಾಂಗ್ರೆಸ್ ಪಕ್ಷದ ಸಭೆಗೆ ಏಕೆ ಹೋಗಿದ್ದೆ ಎಂದು ಹಲ್ಲೆ! ದಾಖಲಾಯ್ತು ಕೇಸ್
KARNATAKA NEWS/ ONLINE / Malenadu today/ May 5, 2023 GOOGLE NEWS ಶಿಕಾರಿಪುರ/ ಶಿವಮೊಗ್ಗ/ ಜಿಲ್ಲೆ ರಾಜಕೀಯದ ಜಿದ್ದಾಜಿದ್ದಿ ಜೋರಾಗಿದೆ. ಎಲೆಕ್ಷನ್ ಪ್ರಚಾರದಲ್ಲಿ ವೈಮನಸ್ಯಗಳು ಸಹ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಶಿಕಾರಿಪುರದಲ್ಲಿ ಒಂದೇ ಕುಟುಂಬದವರ ನಡುವೆ ಕಾಂಗ್ರೆಸ್ ಪಕ್ಷದ ಸಭೆಗೆ ಹೋಗಿದ್ದ ವಿಚಾರಕ್ಕೆ ಜಗಳವಾಗಿ ಹಲ್ಲೆ ಯಾಗಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ ದಾಖಲಾಗಿದೆ. ದಿನಾಂಕ:01-05-2023 ರಂದು ಇಲ್ಲಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿಯ ನಿವಾಸಿ … Read more