ಮೆಗ್ಗಾನ್ ಆಸ್ಪತ್ರೆಗೆ ರೋಗಿಯನ್ನ ಬಿಟ್ಟು ಶಿಕಾರಿಪುರಕ್ಕೆ ಹೋಗುವಾಗ ನಡೀತು ದುರಂತ! ಕ್ಯಾಂಟರ್​ಗೆ ಆ್ಯಂಬುಲೆನ್ಸ್​ ಡಿಕ್ಕಿ! ನರ್ಸ್​ ವಿಶ್ವನಾಥ್ ಸಾವು!

KARNATAKA NEWS/ ONLINE / Malenadu today/ Aug 13, 2023 SHIVAMOGGA NEWS  ಶಿಕಾರಿಪುರದಲ್ಲಿ ನರ್ಸ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು, ರೋಗಿಯೊಬ್ಬರನ್ನ ಶಿವಮೊಗ್ಗ ಆಸ್ಪತ್ರೆಗೆ ಬಿಟ್ಟು ಆ್ಯಂಬುಲೆನ್ಸ್​ನಲ್ಲಿ ವಾಪಸ್ ಆಗುವಾಗ ಸಂಭವಿಸಿದ ಆಕ್ಸಿಡೆಂಟ್​ನಲ್ಲಿ ಸಾವನ್ನಪ್ಪಿದ್ದಾರೆ.  ಏನಿದು ಘಟನೆ? ನ್ಯಾಮತಿ ತಾಲ್ಲೂಕಿನ ಶಿಕಾರಿಪುರ-ಸವಳಂಗ ರಸ್ತೆಯ ಹೊಸಜೋಗ ಬಸ್ ನಿಲ್ದಾಣದ ಬಳಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಕ್ಯಾಂಟರ್‌ಗೆ ಹಿಂಬದಿಯಿಂದ ಆ್ಯಂಬುಲೆನ್ಸ್​ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಸ್ಟಾಫ್ ನರ್ಸ್ ವಿಶ್ವನಾಥ ಮನಗೊಳಿ (30) ಅವರು ಮೃತಪಟ್ಟಿದ್ದಾರೆ. ಇದನ್ನು ಸಹ … Read more