ಶಿವಮೊಗ್ಗ -ಭದ್ರಾವತಿ ಮಧ್ಯೆ ರೈಲ್ವೆ ಹಳಿಯ ಮೇಲೆ ರೈಲುಗಾಡಿಗೆ ಸಿಲುಕಿ ವ್ಯಕ್ತಿ ಸಾವು! ರೈಲ್ವೆ ಟ್ರ್ಯಾಕ್ ಸ್ಟೋರಿ!
SHIVAMOGGA | Dec 30, 2023 | ಅಪರಿಚಿತ ಗಂಡಸಿನ ಶವ ಪತ್ತೆ ಶಿವಮೊಗ್ಗ -ಭದ್ರಾವತಿ ಮಧ್ಯೆ ರೈಲ್ವೆ ಹಳಿಯ ಮೇಲೆ ರೈಲುಗಾಡಿಗೆ ಸಿಕ್ಕು ಅಪರಿಚಿತ ಗಂಡಸ್ಸು ಮೃತ ಪಟ್ಟಿದ್ದು ಮೃತನ ದೇಹವನ್ನು ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿರಿಸಲಾಗಿದೆ. ಸುಮಾರು 40-45 ವಯಸ್ಸಿನ ಈತನ ಹೆಸರು ವಿಳಾಸ ಪತ್ತೆಯಾಗಿರುವುದಿಲ್ಲ. 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಅಗಲವಾದ ಮುಖ ಹೊಂದಿದ್ದು, ಮೈಮೇಲೆ ಕ್ರೀಮ್ ಬಣ್ಣದ ತುಂಬು ತೋಳಿನ ಶರ್ಟ್, ಕಂದು ಬಣ್ಣದ ಹಳದಿ ದಡಿಯುಳ್ಳ ಪಂಚೆ … Read more