ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಗೆ ಕಾದಿತ್ತು ಶಾಕ್
ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ : ಗೋಪಾಳ ಚಾನೆಲ್‌ಗೆ ಹಾರಿದ್ದ ಯುವಕನನ್ನು ಕಾಪಾಡಿದ ಅಯ್ಯಪ್ಪ ಮಾಲಾದಾರಿಗಳು, ಅಗ್ನಿಶಾಮಕ ಸಿಬ್ಬಂದಿ ಗೋಪಾಲ ಸ್ವಾಮಿ ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ … Read more