ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗಲಿರುವ ಹೈ-ಸೆಕ್ಯೂರಿಟಿ ಜೈಲಿನ ಸ್ಥಳಕ್ಕೆ  ಡಿಸಿ ಮತ್ತು ಎಸ್ಪಿ ಭೇಟಿ

Shimoga High Security Prison DC and SP Inspect

ಶಿವಮೊಗ್ಗ : ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ಹೈ ಸೆಕ್ಯೂರಿಟಿ ಜೈಲು ನಿರ್ಮಾಣಕ್ಕೆ ಸಿದ್ದತೆಯನ್ನು ನಡೆಸಲಾಗುತ್ತಿದೆ, ಈ ಕುರಿತು ಮೊನ್ನೆ ತಾನೇ ಬಂದಿದ್ದ ಎಡಿಜಿಪಿ ಅಲೋಕ್​ ಕುಮಾರ್​ ಕೂಡ ಇದರ ಬಗ್ಗೆ ಮಾಹಿತಿ ನೀಡಿದ್ದು, ಇದರ ನಡುವೆ ಶಿವಮೊಗ್ಗದ ಎಸ್​ ಪಿ ನಿಖಿಲ್​ ಬಿ ಹಾಗೂ ಡಿಸಿ ಪ್ರಭುಲಿಂಗ ಕವಲಿಕಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಟೊಮೆಟೊ ಚೀಪ್, ನುಗ್ಗೆಕಾಯಿ ಕಾಸ್ಟ್ಲಿ: ಶಿವಮೊಗ್ಗದಲ್ಲಿನ ತರಕಾರಿ, ಸೊಪ್ಪಿನ ರೇಟ್ ಎಷ್ಟಿದೆ ನೋಡಿ ಈ ಕುರಿತು ಎಸ್​ ಪಿ … Read more