ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆಗೆ ಸಿದ್ಧತೆ, ಅಮ್ಮನವರ ವಿಸರ್ಜನಾ ಮೂರ್ತಿ ಕೆತ್ತನೆ ಕಾರ್ಯಕ್ಕೆ ಚಾಲನೆ
ಶಿವಮೊಗ್ಗ : ಶಿವಮೊಗ್ಗದ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆ. 24 ರಿಂದ ಫೆ, 28 ರ ವರೆಗೆ 5 ದಿನಗಳ ಕಾಲ ಬಹಳಾ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ಜಾತ್ರೆಗೆ ಬೇಕಾದ ಪೂರ್ವ ಸಿದ್ಧತೆಗಳು ಬಿರುಸಿನಿಂದ ಸಾಗಿವೆ. ಶಿವಮೊಗ್ಗದಲ್ಲಿ ಬೆಳ್ಳಿ 3 ಲಕ್ಷ! ಬಂಗಾರ 1.5 ಲಕ್ಷ! ಬಾನಿಗೇರಿದ ಬೆಲೆ, ಬಸವಳಿದ ಗ್ರಾಹಕ! ಜಾತ್ರೆಯ ಪ್ರಮುಖ ಆಕರ್ಷಣೆಯಾದ ವಿಸರ್ಜನಾ ಮೂರ್ತಿಯ ಕೆತ್ತನೆ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಕೋಟೆ ಶ್ರೀ ಮಾರಿಕಾಂಬಾ ಸೇವಾ ಸಮಿತಿಯ … Read more