ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ, 6.43 ಕೋಟಿ ಮೌಲ್ಯದ ಕಳವು ಮಾಲು ವಾರಸುದಾರರಿಗೆ ವಾಪಸ್!
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಪೊಲೀಸರು ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳನ್ನ ಪತ್ತೆ ಹಚ್ಚಿದ್ದು, ಆ ಪ್ರಕಟಣೆಗಳ ಪ್ರಾಪರ್ಟಿ ರಿಟರ್ನ್ ಪರೇಡ್ Property Return Parade ನಿನ್ನೆ ಭಾನವಾರ, ಶಿವಮೊಗ್ಗ ಪೊಲೀಸ್ ಇಲಾಖೆಯ ಡಿಎಆರ್ ಸಭಾಂಗಣದಲ್ಲಿ ನಡೆಯಿತು. ಈ ಪರೇಡ್ನಲ್ಲಿ ಪತ್ತೆ ಹಚ್ಚಲಾದ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲಾಗಿದೆ. 2025 ನೇ ಸಾಲಿನಲ್ಲಿ ದಾಖಲಾದ 222 ಪ್ರಕರಣಗಳು ಹಾಗೂ ಹಿಂದಿನ ವರ್ಷಗಳ 48 ಪ್ರಕರಣಗಳು ಸೇರಿದಂತೆ ಒಟ್ಟು 270 ಕಳವು … Read more