ಸೊರಬ ಕ್ಷೇತ್ರಕ್ಕೆ ಸಾರಿಗೆ ಭಾಗ್ಯ: ಶಾಲಾ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಶೀಘ್ರವೇ ಸಿಗಲಿದೆ ಮುಕ್ತಿ
ಶಿವಮೊಗ್ಗ: ಸೊರಬ ತಾಲ್ಲೂಕಿನ ಗ್ರಾಮೀಣ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಸಾರಿಗೆ ಸೌಲಭ್ಯಕ್ಕೆ ಕೊನೆಗೂ ಕಾಲ ಕೂಡಿಬಂದಿದ್ದು, ಈ ಕುರಿತು ಕಾಂಗ್ರೆಸ್ ಸಮಿತಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಆರ್. ಶ್ರೀಧರ್ ಹುಲ್ತಿಕೊಪ್ಪ ಅವರು ಸಂತಸ ಹಂಚಿಕೊಂಡಿದ್ದಾರೆ. ಶಿವಮೊಗ್ಗ: ಸಿಲಿಂಡರ್ ಸ್ಪೋಟ, ಲಕ್ಷಾಂತರ ರೂಪಾಯಿ ವಸ್ತುಗಳು ಹಾನಿ ಕಳೆದ ಹಲವು ಸಮಯದಿಂದ ಈ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಸಾರ್ವಜನಿಕರು ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ನಿತ್ಯವೂ ಖಾಸಗಿ ಮತ್ತು ಗೂಡ್ಸ್ ವಾಹನಗಳನ್ನು ಅವಲಂಬಿಸುವ ಅನಿವಾರ್ಯತೆ ಇತ್ತು. … Read more