SHIVAMOGGA NEWS TODAY
ಮನೆ ಮನೆ ಸಮೀಕ್ಷೆಗೆ ಬರುವವರ ಬಗ್ಗೆ ಎಚ್ಚರ ವಹಿಸಿ/ ಮತದಾರರ ಗಮನಕ್ಕೆ ಜಿಲ್ಲಾಡಳಿತ ನೀಡಿದ ಸೂಚನೆ ಇಲ್ಲಿದೆ ಓದಿ
ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮನೆ ಸಮೀಕ್ಷೆ ಕಾರ್ಯಕ್ರಮಗಳಲ್ಲಿ ಯಾವುದೇ ಖಾಸಗಿ ಸಂಸ್ಥೆ, ಎನ್‍ಜಿಓ ಅಥವಾ ಯಾವುದೇ ವ್ಯಕ್ತಿಯನ್ನು ನಿಯೋಜಿಸಲಾಗಿಲ್ಲ. ಇದನ್ನು ಸಹ ಓದಿ ... ಕ್ಲಿಕ್ ಮಾಡಿ