ಹಿಂದಿನಿಂದ ಬಂದು ಡಿಕ್ಕಿ ಹೊಡೆಯುತ್ತಾರೆ ಹುಷಾರ್! ಭದ್ರಾವತಿ ರಸ್ತೆಯಲ್ಲಿ ಸ್ವಲ್ಪದರಲ್ಲಿಯೇ ಉಳಿತು ಜೀವ! ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ!

scene of the accident on Bhadravathi Road was captured on a dashboard camera of a car.

ಹಿಂದಿನಿಂದ ಬಂದು ಡಿಕ್ಕಿ ಹೊಡೆಯುತ್ತಾರೆ ಹುಷಾರ್! ಭದ್ರಾವತಿ ರಸ್ತೆಯಲ್ಲಿ ಸ್ವಲ್ಪದರಲ್ಲಿಯೇ ಉಳಿತು ಜೀವ! ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ!

KARNATAKA NEWS/ ONLINE / Malenadu today/ May 27, 2023 SHIVAMOGGA NEWS ಭದ್ರಾವತಿ/ ಬೈಕ್​ನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದು ಸ್ಪೀಡಾಗಿ ಮುಂದಕ್ಕೆ ಹೋದ ಘಟನೆಯೊಂದರ ವಿಡಿಯೋ ಇದೀಗ ಹೊರಬಿದ್ದಿದೆ. ಮಾಧ್ಯಮವೊಂದಕ್ಕೆ ಲಭ್ಯವಾದ ವಿಡಿಯೋದಲ್ಲಿ ಕಾಣುತ್ತಿರುವ ದೃಶ್ಯ ಭದ್ರಾವತಿಯದ್ದು ಎಂದು ಹೇಳಲಾಗಿದೆ.  ರಸ್ತೆಯಲ್ಲಿ ಜಾಗ್ರತೆ! ಬೇರೆಯವರ ಜೀವವೂ ಅಮೂಲ್ಯವೆ! ಬೈಕ್​ನಲ್ಲಿ ಹೋಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು!ಹಿಂದಿದ್ದ ಕಾರಿನ ಡ್ಯಾಶ್ ಬೋರ್ಡ್​ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ #ShivamoggaNews #shivamogga #Shimoga #MalnadNews #LocalNews #KannadaNewsWebsite … Read more