Shivamogga Airport : ಶಿವಮೊಗ್ಗ ಏರ್ಪೋರ್ಟ್ನಲ್ಲಿ ಜನಜಾತ್ರೆ! ಸಾರ್ವಜನಿಕರಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ
Shivamogga Airport : ಶಿವಮೊಗ್ಗ ನಗರದ ಸೋಗಾನೆಯಲ್ಲಿರುವ ವಿಮಾನ ನಿಲ್ಧಾಣ ಕಾಮಗಾರಿ ಪೂರ್ಣವಾಗುತ್ತಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳಲಿದೆ. ಇದರ ಬೆನ್ನಲ್ಲೆ ದಿನನಿತ್ಯ ನೂರಾರು ಜನರು ಏರ್ಪೋರ್ಟ್ ನೋಡಲು ದಾವಿಸ್ತಿದ್ದಾರೆ. ಅಲ್ಲದೆ ರನ್ವೇನಲ್ಲಿ ವಾಹನ ಚಲಾಯಿಸುತ್ತ ವಿಡಿಯೋಗಳನ್ನು ಶೂಟ್ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದೆ. ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು … Read more