ಅಡಿಕೆ ದರ ಕ್ವಿಂಟಾಲ್ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್ ಆರೋಪವೇನು
ಅಡಿಕೆ ಬೆಳೆಗಾರರ ಸಮಸ್ಯೆ ಇದೀಗ ಬಿಜೆಪಿಯ ಪಾಲಿಗೆ ಮತ ಸಂಕಟವನ್ನು ತಂದುಕೊಡುವ ಹಾಗೆ ಕಾಣುತ್ತಿದೆ. ಇದಕ್ಕೆ ಕಾರಣ ಅಡಿಕೆ ದರ ಕುಸಿಯುತ್ತಿರುವುದು. ಈ ಸಂಬಂಧ ಕಾಂಗ್ರೆಸ್ ಪಕ್ಷ ಬೆಳೆಗಾರರ ಸಮಸ್ಯೆ ಹಾಗೂ ಅಡಿಕೆ ದರ ವಿಚಾರವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇವತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (District congress committee) ಸುದ್ದಿಗೋಷ್ಟಿ ನಡೆಸಿದ ಮುಖಂಡ ರಮೇಶ್ ಹೆಗ್ಡೆಯವರು ಭೂತಾನ್ ಅಡಿಕೆ ಭಾರತಕ್ಕೆ ಬಂದ ಮೇಲೆ, ಅಡಿಕೆ ದರ ಕ್ವಿಂಟಾಲ್ಗೆ 20 ಸಾವಿರ ಕಡಿಮೆಯಾಗಿದೆ … Read more