ಕೋಟೆ ಮಾರಿಕಾಂಬ ದೇವಾಲಯಕ್ಕೆ ತೆರಳಿ ಮಾರಿ ಗದ್ದುಗೆಗೆ ಪೂಜೆ ಸಲ್ಲಿಸಿದ ಸಚಿವ ಮಧು ಬಂಗಾರಪ್ಪ!
KARNATAKA NEWS/ ONLINE / Malenadu today/ Sep 28, 2023 SHIVAMOGGA NEWS’ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Minister Madhu Bangarappa) ನಿನ್ನೆ ಶಿವಮೊಗ್ಗದ ಗ್ರಾಮ ದೇವತೆ ಮಾರಿಕಾಂಬಾ ದೇವಸ್ಥಾನ (Marikamba Temple) ಕ್ಕೆ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ರು. ಇತಿಹಾಸ ಪ್ರಸಿದ್ದ ಶಿವಮೊಗ್ಗ ನಗರದ ಗ್ರಾಮದೇವತೆ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ರಾತ್ರಿ 9.30 ಕ್ಕೆ ಭೇಟಿ ನೀಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಮಾರಿ … Read more