26 ಕ್ಕೆ ಕಾಂಗ್ರೆಸ್ ಸೇರಲಿರುವ ಜೆಡಿಎಸ್ ಶ್ರೀಕಾಂತ್! ದೇವೇಗೌಡರು, ಕುಮಾರಸ್ವಾಮಿ ಬಗ್ಗೆ ಹೇಳಿದ್ದೇನು?
KARNATAKA NEWS/ ONLINE / Malenadu today/ Sep 23, 2023 SHIVAMOGGA NEWS’ ಜೆಡಿಎಸ್ ಶ್ರೀಕಾಂತ್ ಇನ್ಮುಂದೆ ಕಾಂಗ್ರೆಸ್ ಶ್ರೀಕಾಂತ್ ಎಂದು ಕರೆಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸೇರುವ ತಮ್ಮ ನಿರ್ಧಾರವನ್ನು ಇವತ್ತು ಅಧಿಕೃತಗೊಳಿಸಿದ ಅವರು, ಭವಿಷ್ಯವಿಲ್ಲದ ಜಾಗದಲ್ಲಿ ಸುರಿಸಿರುವ ಬೆವರಿಗೆ ಬೆಲೆ ಇಲ್ಲ. 22 ವರ್ಷಗಳಿಂದ ಶಿವಮೊಗ್ಗಜಿ ಲ್ಲೆಯಲ್ಲಿ ಜಾತ್ಯತೀತ ಜನತಾದಳಕ್ಕಾಗಿ ದುಡಿದಿದ್ದೇನೆ. ಈ ಅವಧಿಯಲ್ಲಿ ನಾನು ಏನೂ ಅಧಿಕಾರ ಪಡೆದಿಲ್ಲ. ಆದರೆ ಹಲವರು ಅಧಿಕಾರ ಅನುಭವಿಸಲು ಕಾರಣನಾಗಿದ್ದೇನೆ ಎಂಬ ಆತ್ಮತೃಪ್ತಿಯಿದೆ. ಸಧ್ಯದ ರಾಜಕೀಯ ಪರಿಸ್ಥಿತಿಯಲ್ಲಿ … Read more