ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್! ಬೇಳೂರು ಗೋಪಾಲಕೃಷ್ಣರ ದೊಡ್ಡ ಮಾತು!
Shivamogga | Feb 3, 2024 | ಸಂಸತ್ ಚುನಾವಣೆಗೆ ಶಿವಮೊಗ್ಗದಿಂದ ಕಾಂಗ್ರೆಸ್ನಿಂದ ನಾನು ಸಹ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ ಅಂತಾ ಈ ಹಿಂದೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿದ್ದರು. ಅವರ ಈ ಮಾತು ರಾಜಕಾರಣದಲ್ಲಿ ಕುತೂಹಲ ಮೂಡಿಸಿತ್ತು. ಇದೀಗ ಅವರು ಎಂ.ಪಿ. ಕ್ಯಾಂಡಿಡೇಟ್ ವಿಚಾರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಟ್ಟದ್ದು ಎಂದಿದ್ದಾರೆ. ಈ ವಿಚಾರದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಸೂಚಿಸಿದ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಗೆಲ್ಲಿಸುವುದು ನಮ್ಮ … Read more