ಸೆಪ್ಟೆಂಬರ್ 25 ಕ್ಕೆ ಕುವೆಂಪು ರಂಗಮಂದಿರದಲ್ಲಿ ಜನತಾ ದರ್ಶನ! ಯಾರೆಲ್ಲಾ ದೂರು ಸಲ್ಲಿಸಬಹುದು! ಸಲ್ಲಿಸುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆ. 25ರಂದು ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ ಆರ್​ ಸೆಲ್ವಮಣಿ ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ … Read more

ತಮಗೆ ಸಿಕ್ಕ ಶಿಕ್ಷಣ ಖಾತೆಯ ಹಿಂದಿನ ಸೀಕ್ರೆಟ್ ಹೇಳಿದ ಮಧು ಬಂಗಾರಪ್ಪ ! ಏನದು ಗೊತ್ತಾ?

ತಮಗೆ ಸಿಕ್ಕ ಶಿಕ್ಷಣ ಖಾತೆಯ ಹಿಂದಿನ ಸೀಕ್ರೆಟ್ ಹೇಳಿದ ಮಧು ಬಂಗಾರಪ್ಪ ! ಏನದು ಗೊತ್ತಾ?

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಆದ ಮಧು ಬಂಗಾರಪ್ಪನವರು ಇಂದು ಸೊರಬದಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  1 ಕೋಟಿ 20 ಲಕ್ಷ ವಿದ್ಯಾರ್ಥಿಗಳು ನಮ್ಮ‌ಇಲಾಖೆ ಅಡಿ ಬರ್ತಾರೆ. 3½ ಲಕ್ಷ ಶಿಕ್ಷಕರಿದ್ದಾರೆ. ಶಿಕ್ಷಕರ ಕೊರತೆ ಇದೆ ಎಂದು ಮಾಹಿತಿ ನೀಡಿದರು. ಅಲ್ಲದೆ, ಖಾತೆ ಹಂಚಿಕೆಗೂ ಮೊದಲು ತಮಗೆ ಬೇರೆ ಖಾತೆಯನ್ನು ಲಿಸ್ಟ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು