Shimoga News Today | ರಾಜ್ಯ ನಿಗಮ ಮಂಡಳಿಯಲ್ಲಿ ಶಿವಮೊಗ್ಗದ ಓರ್ವ ಮಹಿಳೆ ಸೇರಿ ಐವರಿಗೆ ಸ್ಥಾನ? ಯಾರದು?
SHIVAMOGGA | Jan 17, 2024 | ರಾಜ್ಯ ನಿಗಮ ಮಂಡಳಿಗೆ ಹಾಗೂ ಹೀಗೂ ಬಹುತೇಕ 75-76 ಮಂದಿ ಪಟ್ಟಿ ಫೈನಲ್ ಆಗಿದ್ದು, ಅಷ್ಟು ಜನರ ಹೆಸರಿಗೆ ಕಾಂಗ್ರೆಸ್ ಹೈಕಮಾಂಡ್ ಅಸ್ತು ಎಂದಿದೆ. ಈ ಸಂಬಂದ ಕೊನೆಕ್ಷಣದ ಬದಲಾವಣೆಯೊಂದಕ್ಕಾಗಿ ಪಾರ್ಟಿಯಲ್ಲಿ ಜಟಾಪಟಿ ನಡೆಯುತ್ತಿದ್ದು, ಅದರ ನಂತರ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪಟ್ಟಿ ಬಿಡುಗಡೆ ಆಗಬೇಕಿತ್ತು. ಆದರೆ ಕೆಲವು ಹೆಸರಿಗೆ ವಿರೋಧ ವ್ಯಕ್ತವಾಗಿದ್ದರಿಂದ ಹೈಕಮಾಂಡ್ ಎದುರು ಶಿಫಾರಸ್ಸಿನ ವ್ಯವಹಾರ ನಡೆದು ಪಟ್ಟಿ ಬಿಡುಗಡೆ ತಡವಾಗಿದೆ … Read more