ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದಿಂದ ಪರಿಸರ ದಿನಾಚರಣೆ
KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಶಿವಮೊಗ್ಗ/ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶಿಕಾರಿಪುರ ತಾಲ್ಲೂಕಿನ ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದ ಯುವಕರು ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದರು. ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದಿಂದ ಪರಿಸರ ದಿನಾಚರಣೆ #Shivamogga pic.twitter.com/79AyPKx0OB — malenadutoday.com (@CMalenadutoday) June 6, 2023 ಸ್ಥಳೀಯರ ಶಾಲಾ ಮಕ್ಕಳ ಸಹಕಾರದೊಂದಿಗೆ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿರೇಜಂಬೂರು ಗ್ರಾಮಪಂಚಾಯಿತಿಯ … Read more