ಕಾರು ಡಿಕ್ಕಿ! ನಡು ರಸ್ತೆಯಲ್ಲಿ ಪಲ್ಟಿಯಾದ ಆಟೋ!
KARNATAKA NEWS/ ONLINE / Malenadu today/ May 25, 2023 SHIVAMOGGA NEWS/ shivamogga news kannada ಶಿವಮೊಗ್ಗ/ ಕಾರೊಂದು ಡಿಕ್ಕಿಯಾಗಿ ಆಟೋವೊಂದು ಪಲ್ಟಿಯಾದ ಘಟನೆ ನಿನ್ನೆ ಶಿವಮೊಗ್ಗ ನಗರದಲ್ಲಿಯೇ ನಡೆದಿದೆ. ಎಲ್‌ಎಲ್‌ಆರ್ ರಸ್ತೆಯಲ್ಲಿ ನಿನ್ನೆ ಈ ಘಟನೆ ಸಂಭವಿಸಿದೆ. ಶುಭಂ ಹೊಟೇಲ್ ಕಡೆಯಿಂದ ಜೈಲ್ ಸರ್ಕಲ್ ಕಡೆಗೆ ಬರುತ್ತಿದ್ದ ಆಟೋಗೆ . ದುರ್ಗಿಗುಡಿ ರಸ್ತೆ ಕಡೆಯಿಂದ ಬಂದ ನ್ಯಾನೋ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಆಟೋ ಪಲ್ಟಿಯಾಗಿದೆ. ಪರಿಣಾಮ, ಆಟೋದಲ್ಲಿದದ್ದ ಪ್ಯಾಸೆಂಜರ್ ಹಾಗೂ ಚಾಲಕನಿಗೆ ಸಣ್ಣಪುಟ್ಟ … Read more