ಒಂದೆ ದಿನ 108 ಕೇಸ್ ದಾಖಲಿಸಿದ ಶಿವಮೊಗ್ಗ-ಭದ್ರಾವತಿ ಪೊಲೀಸ್! ಎಚ್ಚರಿಕೆಯ ಘಂಟೆ
KARNATAKA NEWS/ ONLINE / Malenadu today/ Aug 30, 2023 SHIVAMOGGA NEWS ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಪೊಲೀಸರು ಎರಿಯಾ ಡಾಮಿನೇಷನ್ ಗಸ್ತನ್ನ ಇನ್ನಷ್ಟು ತೀವ್ರಗೊಳಿಸಿದ್ದಾರೆ. ಇದಕ್ಕೆ ಪೂರಕವಾಗಿ ಮೊನ್ನೆಯಷ್ಟೆ 66 ಮಂದಿ ವಿರುದ್ಧ ಪಿಟ್ಟಿ ಕೇಸ್ ದಾಖಲಿಸಿದ್ದರು. ಇದೀಗ ಒಂದೇ ರಾತ್ರಿಯಲ್ಲಿ ಬರೋಬ್ಬರಿ 108 ಕೇಸ್ಗಳನ್ನು ದಾಖಲಿಸಿದ್ದಾರೆ. ದಿನಾಂಕ: 29-08-2023 ರಂದು ಸಂಜೆ ಶಿವಮೊಗ್ಗ-ಎ, ಶಿವಮೊಗ್ಗ-ಬಿ ಮತ್ತು ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು / ಪೋಲಿಸ್ ಉಪನಿರೀಕ್ಷಕರು ಮತ್ತು … Read more