ರೈತರ ಮಾಹಿತಿ ಕೇಂದ್ರ ಪ್ರಾರಂಭ ಮತ್ತು ತಾಂತ್ರಿಕ ಮಾಹಿತಿ ಕಾರ್ಯಗಾರ
KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ದಿನಾಂಕ 17.08.2023 ರಂದು ಶಿವಮೊಗ್ಗ ಜಿಲ್ಲಾ ಸಹಕಾರ ಮಾರಾಟ ಒಕ್ಕೂಟ ನಿ., ಮತ್ತು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ(ಅ) ಶಿವಮೊಗ್ಗ ಇವರ ಸಹಯೋಗದಲ್ಲಿರೈತರ ಮಾಹಿತಿ ಕೇಂದ್ರ ಪ್ರಾರಂಭ ಮತ್ತು ತಾಂತ್ರಿಕ ಮಾಹಿತಿ ಕಾರ್ಯಗಾರವನ್ನು ನೆಡಸಲಾಯಿತು ಈ ಕಾಯ೯ಕ್ರಮವನ್ನು ಬಿ.ವೈರಾಘವೇಂದ್ರ, ಲೋಕಸಭಾ ಸದಸ್ಯರು ಶಿವಮೊಗ್ಗ ರವರು ಉದ್ಘಾಟಿಸಿ ಮಾತನಾಡುತ್ತಾ ಈ ಮಾಹಿತಿ ಕೇಂದ್ರದ ಸಂಪೂಣ೯ ಪ್ರಯೋಜನವನ್ನು ನಮ್ಮ ಜಿಲ್ಲೆಯ ರೈತರು ಪಡೆಯಬೇಕು ಎಂದರು ಕಾಯ೯ಕ್ರಮದ … Read more