2 ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ! ಕಾರಣವೇನು ಗೊತ್ತಾ?
KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ನಾಳೆ ಅಂದರೆ ಶಿವಮೊಗ್ಗ ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿಯು ವ್ಯತ್ಯಾಸವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಲಾಗಿದೆ. ಏನಿದೆ ಪ್ರಕಟಣೆಯಲ್ಲಿ ? ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿ: 07/10/2023 ಮತ್ತು ದಿ: 08/10/2023 ರಂದು ಶಿವಮೊಗ್ಗ ನಗರದಲ್ಲಿ … Read more