Shivamogga news/ ತುಂಗಾ ನದಿ ಹಳೆಸೇತುವೆಯಿಂದ ನದಿಗೆ ಹಾರಲು ಮುಂದಾದ ಯುವ ಜೋಡಿ! ಯುವತಿ ಬಚಾವ್! ಯುವಕ ಸೀರಿಯಸ್!
ಶಿವಮೊಗ್ಗ ನಗರದ ಹಳೆ ಸೇತುವೆಯ ಬಳಿಯಲ್ಲಿ ಯುವ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನೂ ಈ ವೇಳೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ. ನಡೆದಿದ್ದೇನು? ಯವಜೋಡಿಯೊಂದು ತುಂಗಾನದಿಯ (tunga bridge) ಹಳೆಸೇತುವೆ ಬಳಿ ಬಂದಿದೆ. ಕೆಲಹೊತ್ತು ಮಾತನಾಡ್ತಿದ್ದ ಜೋಡಿ ಬಳಿಕ ಬ್ರಿಡ್ಜ್ನಿಂದ ನದಿಗೆ ಹಾರಲು ಮುಂದಾಗಿದ್ದನ್ನ ಅಲ್ಲಿದ್ದವರು ಗಮನಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಯುವಕ ನದಿಗೆ ಹಾರಿದ್ದಾನೆ. ಯುವತಿಯನ್ನು ಅಲ್ಲಿದ್ದವರು ಹಿಡಿದು ರಕ್ಷಿಸಿದ್ದಾರೆ. ಇನ್ನೂ ನದಿಗೆ ಹಾರಿದ ಯುವಕ ನೇರವಾಗಿ ಹೊಳೆಯ ಬಂಡೆಯ … Read more