ಜನವರಿ 29 ರಿಂದ ಫೆಬ್ರವರಿ 03 ರವರೆಗೆ ಆರು ದಿನ ಶಿವಮೊಗ್ಗದ ಈ ಭಾಗಗಳಲ್ಲಿ ಪವರ್ ಕಟ್
SHIVAMOGGA | Jan 26, 2024 | ಜ.29 ರಿಂದ ಫೆ.03 ರವರೆಗೆ ವಿದ್ಯುತ್ ವ್ಯತ್ಯಯ ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗಗಗಳಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.29 ರಿಂದ ಫೆ.03 ರವರೆಗೆ ಬೆಳಿಗ್ಗೆ 11 … Read more