ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರ ಸಾವು! ಸೊರಬದಲ್ಲಿ ಇಬ್ಬರು ಮಿಸ್ಸಿಂಗ್ !
SHIVAMOGGA | Jan 10, 2024 | ಶಿವಮೊಗ್ಗ ದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ವಾಹನದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಟೇಷನ್ ವ್ಯಾಪ್ತಿಯಲ್ಲಿ ಬೈಕ್ ಅಪಘಾತವಾದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದಾಗ ಬೈಕ್ ಸವಾರ ಸಾವನ್ನಪ್ಪಿರುವುದು ಗೊತ್ತಾಗಿದೆ. … Read more