ಶಿವಮೊಗ್ಗದ ಗೂಂಡಾಗಳಿಗೆ ಗಡಿಪಾರು ಖಾಯಂ/ 2 ತಿಂಗಳಿನಲ್ಲಿ 22 / ವರ್ಷದಲ್ಲಿ 45 ಮಂದಿಗೆ ಗೇಟ್ಪಾಸ್ ಲಿಸ್ಟ್
ಶಿವಮೊಗ್ಗ ನಗರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಗೂಂಡಾವರ್ತನೆ ತೋರುವವರ ವಿರುದ್ಧ ಶಿವಮೊಗ್ಗ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಕೇಳುವ ಮೊದಲೇ ಶಿವಮೊಗ್ಗ ಪೊಲೀಸ್ ಇಲಾಖೆ ಉತ್ತರ ಕೊಟ್ಟಿದೆ. ಇದಕ್ಕೆ ಪೂರಕವಾಗಿ ಇವತ್ತು ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಪ್ರಕಟಣೆಯೊಂದು ಹೊರಬಿದ್ದಿದೆ. ಇದನ್ನು ಸಹ ಒದಿ : ಅಡಿಕೆ ದರ ಕ್ವಿಂಟಾಲ್ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್ ಆರೋಪವೇನು ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು … Read more