ನಮಗೆ ಬೆಲೆ ಇರುತ್ತಲ್ಲ ಎಂದು ಪ್ರಶ್ನಿಸಿದ ಬಾಲಕಿ! ಶಿಕ್ಷಕರ ಹಾಗೆ ವಿದ್ಯಾರ್ಥಿನಿಗೆ ಅರ್ಥ ಮಾಡಿಸಿದ ಸಚಿವ! ವೈರಲ್​ ಆಯ್ತು ವಿಡಿಯೋ!

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’  ವಿದ್ಯಾರ್ಥಿಗಳಿಗೆ ಮತ್ತೊಂದು ಪೂರಕ ಪರೀಕ್ಷೆ ಅವಕಾಶ ನೀಡಿದ್ದರ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಶಿಕ್ಷಣ ಸಚಿವರನ್ನ ಪ್ರಶ್ನೆ ಮಾಡಿದ್ದು ಅದಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿನಿಗೆ ಸರ್ಕಾರದ ಉದ್ದೇಶ ಅರ್ಥ ಮಾಡಿಸಿದ ವಿಡಿಯೋವೊಂದು ಇದೀಗ ವೈರಲ್ ಆಗಿದೆ.  ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಸಮಾರಂಭವೊಂದರಲ್ಲಿ ಸಚಿವ ಮಧು ಬಂಗಾರಪ್ಪರವರು ಪಾಲ್ಗೊಂಡಿದ್ದರು. ಈ ವೇಳೆ ಅವರಿಗೆ ವಿದ್ಯಾರ್ಥಿನಿಯೊಬ್ಬರು ಪ್ರಶ್ನೆ ಮಾಡಿದ್ದಾರೆ. ಸರ್​,,ಎರೆಡೆರಡು ಪರೀಕ್ಷೆಗಳನ್ನು … Read more