ಆಂಜನೇಯ ಸ್ವಾಮಿಗೆ ಕೈ ಮುಗಿದು, ಅಲ್ಲಮ ಪ್ರಭು ಜನ್ಮಸ್ಥಳದಲ್ಲಿ ₹1 ಕೋಟಿ ಕಾಮಗಾರಿ ಆರಂಭಿಸಿದ ಬಿವೈ ಬ್ರದರ್ಸ್!
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025: ಶಿರಾಳಕೊಪ್ಪ ಅನುಭವ ಮಂಟಪದ ಅಲ್ಲಮಪ್ರಭು ದೇವರ ಜನ್ಮಸ್ಥಳ ಮತ್ತು ಅವರ ಗದ್ದುಗೆಯ ಕ್ಷೇತ್ರದ ಅಭಿವೃದ್ಧಿ ಸುಮಾರು ₹1 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಬಿವೈ ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದ್ದಅಋಎ. ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿರುವ ಸ್ಥಳೀಯ ಶಾಸಕ ಬಿ.ವೈ. ವಿಜಯೇಂದ್ರ ಅವರೊಂದಿಗೆ ಸಂಸದ ರಾಘವೇಂದ್ರ ಅವರು ಕಾಮಗಾರಿಗೆ ಚಾಲನೆ ನೀಡಿದ ಅವರು ಬಳ್ಳಿಗಾವಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ತಾವು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಶಾಸಕ ಬಿ.ವೈ. ವಿಜಯೇಂದ್ರ … Read more