ಹಾವೇರಿಯಿಂದ ಕೆ.ಇ. ಕಾಂತೇಶ್​ ಲೋಕಸಭೆಗೆ ಸ್ಪರ್ಧೆ ! ಪುತ್ರನ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ ಕೆ.ಎಸ್​.ಈಶ್ವರಪ್ಪ

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ರವರ ಪುತ್ರ ಕೆ.ಇ. ಕಾಂತೇಶ್​ ಹಾವೇರಿಯಿಂದ ಲೊಕಸಭೆಗೆ ಸ್ಪರ್ಧಿಸುತ್ತಾರೆ. ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂಬ ಮಾಹಿತಿ ಚರ್ಚೆಗೆ ಬಂದಿತ್ತು. ಆದರೆ ಈ ಬಗ್ಗೆ ಅಧಿಕೃತವಾದ ಮಾಹಿತಿ ಲಭ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ಮಾತನಾಡಿರುವ ಕೆ.ಎಸ್​.ಈಶ್ವರಪ್ಪ ‘ನನ್ನ ಪುತ್ರ ಕಾಂತೇಶ್ ಹಾವೇರಿಯಿಂದ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅಪೇಕ್ಷೆ ಪಟ್ಟಿರುವುದು ನಿಜ ಎಂದಿದ್ದಾರೆ.  ಹಾಲಿ ಸಂಸದ ಶಿವಕುಮಾರ್ ಉದಾಸಿ … Read more