ಜೆಸಿಬಿಯಲ್ಲಿ ATM ದರೋಡೆ ! ವಿನೋಬನಗರ ಸ್ಟೇಷನ್ ಕೇಸ್ ಸುರತ್ಕಲ್ನಲ್ಲಿ ಬಯಲು! ಶಿಕಾರಿಪುರದ ಆರೋಪಿಗಳು ಅರೆಸ್ಟ್!
KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಶಿವಮೊಗ್ಗದ ವಿನೋಬನಗರ ಸಮೀಪ ಜೆಸಿಬಿ ಮೂಲಕ ಎಟಿಎಂ ವೊಂದನ್ನ ದರೋಡೆ ಮಾಡಲು ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದ ಆರೋಪಿಗಳು ಯಾರು ಎಂಬು ಕುತೂಹಲ ಮೂಡಿಸಿತ್ತು. ಇದೀಗ ಪ್ರಕರಣ ಬಯಲಾಗಿದೆ. ಆದರೆ ಪ್ರಕರಣ ಬಯಲಾಗಿದ್ದು ಶಿವಮೊಗ್ಗದಲ್ಲಿ ಅಲ್ಲ, ಬದಲಾಗಿ ಸುರತ್ಕಲ್ನಲ್ಲಿ. ಹೌದು, ಸುರತ್ಕಲ್ (Suratkal) ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಲೂಟಿ ಮಾಡುವ ಪ್ರಯತ್ನವೊಂದು ನಡೆದಿತ್ತ. ಈ ATM … Read more