ಹಿಟ್ ಅಂಡ್ ರನ್, ಸ್ಕೂಟಿಗೆ ಬೈಕ್ ಡಿಕ್ಕಿ, ಯುವತಿಗೆ ಗಂಭೀರ ಗಾಯ, ಬೈಕ್ ಸವಾರ ಪರಾರಿ
ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ವೇಗವಾಗಿ ಬಂದ ಬೈಕ್‌ವೊಂದು ಸ್ಕೂಟಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದ ನಂತರ ಬೈಕ್ ಸವಾರ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಗವಟೂರು ಸಮೀಪದ ಹಳೂರು ಗ್ರಾಮದ ನಿವಾಸಿ ಅನ್ನಪೂರ್ಣ ಎಂಬ ಯುವತಿಗೆ ಈ ಘಟನೆಯಲ್ಲಿ ಗಾಯಗಳಾಗಿವೆ. ಹಳೂರು ನಿವಾಸಿ ಸಂಜೀವ್ ಅವರು ತಮ್ಮ ಮಗಳೊಂದಿಗೆ ಹೊಂಡಾ ಆಕ್ಟೀವಾ ಸ್ಕೂಟಿಯಲ್ಲಿ ಗವಟೂರಿನಿಂದ ಪಟ್ಟಣದ ಕಡೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಹೊಸನಗರ ರಸ್ತೆಯ ಕೆರೆಯ ಏರಿಯ … Read more