ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್, ಬಿಗ್​ ಸುದ್ದಿ  

IndiGo Crisis 180+ Flights Cancelled

ಶಿವಮೊಗ್ಗ :  ವಿಮಾನ ನಿಲ್ದಾಣದಿಂದ ಬೆಂಗಳೂರು, ಹೈದರಾಬಾದ್, ಚೆನ್ನೈ, ಗೋವಾ ಮತ್ತು ತಿರುಪತಿ ಸೇರಿದಂತೆ ಹಲವು ನಗರಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ರಾತ್ರಿ ವೇಳೆಯಲ್ಲಿ ವಿಮಾನ ಲ್ಯಾಂಡಿಂಗ್​​  ಸೌಲಭ್ಯ ಮಾತ್ರ ಇಂದಿಗೂ ಕನಸಾಗಿಯೇ ಉಳಿದಿದೆ. ಚಳಿಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ದಟ್ಟ ಮಂಜು ಮತ್ತು ಮೋಡ ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಉಂಟಾಗುತ್ತಿದ್ದು, ಪ್ರಯಾಣಿಕರಿಗೆ ಆತಂಕ ಎದುರಾಗಿದೆ. ಇದೀಗ ನೈಟ್​ ಲ್ಯಾಂಡಿಂಗ್​ ಸಮಸ್ಯೆಯ ಕುರಿತಾಗಿ ಬಿಗ್​ ಸುದ್ದಿ ದೊರೆತಿದೆ, ಅಡಿಕೆ ಬೆಳೆಗಾರರ ಸಮಸ್ಯೆಗೆ ಸಂಸತ್ತಿನಲ್ಲಿ ಧ್ವನಿ: ಬಿ.ವೈ. … Read more

ಶಿವಮೊಗ್ಗ AIRPORT ವಿಚಾರಕ್ಕೆ ಸಂಸದ & ಸಚಿವರ ನಡುವೆ ಜೋರು ಮಾತು!

mp vs minister

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರ ಇದೀಗ ಕೇಂದ್ರ ಹಾಗೂ ರಾಜ್ಯದ ವಿವಾದಿತವಲ್ಲದ ಸಮಾಚಾರವಾಗಿ ಮಾರ್ಪಟ್ಟಿದೆ. ಜನರ ತೆರಿಗೆ ಹಣದಿಂದಲೆ ಎಲ್ಲಾ ಎನ್ನುವ ನಾಯಕರು, ನಿಲ್ದಾಣಕ್ಕೆ ಬೇಕಿರುವ ಕಲವೇ ಕೋಟಿಯ ಅನುದಾನದ ವಿಚಾರಕ್ಕೆ ಹಂಗಲ್ಲ, ಹಿಂಗಲ್ಲ ಅವರ ನಾವಾ ಅಂತೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಇವತ್ತು ಸಹ ಒಂದು ಘಟನೆ ನಡೆದಿದೆ.  ಇವತ್ತು ಬೆಳಗ್ಗೆ ರಾಜಕಾರಣದ ಮಾತು ಆರಂಭಿಸಿದ ಸಂಸದ ಬಿವೈ ರಾಘವೇಂದ್ರರವರು ನಿನ್ನೆ ದೆಹಲಿಯಿಂದ … Read more

ಶಿವಮೊಗ್ಗ ಬಿಟ್ಟು ಹುಬ್ಬಳ್ಳಿಯಲ್ಲಿ ಇಳಿದ ಸಂಸದರಿದ್ದ ವಿಮಾನ!/ ನನ್ನದೆ ದೊಡ್ಡ ತಪ್ಪು ಎಂದ ಬಿವೈಆರ್​

MP Raghavendra Expresses Disappointment on Shimoga Airport OperationsShivamogga to Bengaluru flights, IndiGo daily flights, Kuvempu Airport flight schedule, new flights to Shivamogga, Malnad air connectivity, Shivamogga Airport news , Book Bengaluru to Shivamogga flight, IndiGo flight tickets BLR to RQY, Shivamogga flight booking, flights to Kuvempu Airport , IndiGo Shivamogga, BLR to RQY IndiGo flight, Kuvempu Airport IndiGo flights, Shivamogga Airport flights. ಶಿವಮೊಗ್ಗ ವಿಮಾನ ನಿಲ್ದಾಣ, ಬೆಂಗಳೂರು ಶಿವಮೊಗ್ಗ ವಿಮಾನ, ಇಂಡಿಗೋ, ಕುಪ್ಪಳಿ ವಿಮಾನ ನಿಲ್ದಾಣ, ಶಿವಮೊಗ್ಗ ಸುದ್ದಿ, ವಿಮಾನ ಪ್ರಯಾಣ

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 :  ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದು, ತಮ್ಮ ಒಂದು ದೊಡ್ಡ ತಪ್ಪು ಎಂದು ಸಂಸದ ಬಿ.ವೈ.ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ನಿನ್ನೆ ಶಿವಮೊಗ್ಗದಲ್ಲಿ ಇಳಿಯಬೇಕಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಹುಬ್ಬಳ್ಳಿಗೆ ತೆರಳಿದ್ದರಿಂದ, ತಾವು ರಸ್ತೆ ಮೂಲಕ ಪ್ರಯಾಣಿಸಬೇಕಾಯಿತು. ಈ ಘಟನೆ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಊರಿನಲ್ಲಿ ವಿಮಾನ ನಿಲ್ದಾಣವಿದ್ದರೂ ಇಂತಹ ಪರಿಸ್ಥಿತಿ ಬಂದಿರುವುದು ಬೇಸರ ತಂದಿದೆ ಎಂದಿದ್ದಾರೆ. ನಮ್ಮ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 2 ವರ್ಷ! ಎಷ್ಟು ಪ್ಲೈಟ್ ಹಾರಿದ್ವು ಗೊತ್ತಾ! ಬರಲಿದೆ 3 ಹೊಸ ಸೇವೆ!?

shivamogga airport

ಆಗಸ್ಟ್ 27, 2025, ಬೆಂಗಳೂರು, ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭರ್ತಿ ಎರಡು ವರ್ಷ ಆಗುತ್ತಿದೆ. ಫೆಬ್ರವರಿ 27 2023 ಕ್ಕೆ ಉದ್ಘಾಟನೆ ಕಂಡಿದ್ದ ವಿಮಾನ ನಿಲ್ದಾಣ ಅದೇ ವರ್ಷ ಆಗಸ್ಟ್ 30 ರಂದು ವಾಣಿಜ್ಯ ವಿಮಾನಗಳ ಹಾರಾಟಕ್ಕೆ ತನ್ನನ್ನು ತೆರೆದುಕೊಂಡಿತ್ತು. ಇದೀಗ ಶಿವಮೊಗ್ಗ ವಿಮಾನ ನಿಲ್ದಾಣ ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಹಾಟ್​ ಸ್ಪಾಟ್ ಆಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ರಾಜ್ಯ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಂಡಿದೆ.  ರಾಜ್ಯ … Read more