ತಾಳಗುಪ್ಪ, ಶಿವಮೊಗ್ಗ, ತುಮಕೂರು, ಮೈಸೂರು, ಯಶವಂತಪುರ ಟ್ರೈನ್ ಸೇರಿದಂತೆ 314 ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆ! ಪೂರ್ತಿ ವಿವರ ಕ್ಲಿಕ್ ಮಾಡಿ ಓದಿ
KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’ ಒಟ್ಟು 314 ರೈಲುಗಳ ಸಮಯವನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ನೈರುತ್ಯ ರೈಲ್ವೆ ವಲಯ ಪರಿಷ್ಕರಿಸಿದೆ. ಈ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ವಿವಿಧ ನಿಲ್ದಾಣಗಳಲ್ಲಿನ ರೈಲುಗಳ ಆಗಮನ ಮತ್ತು ನಿರ್ಗಮನದ ನೂತನ ವೇಳಾಪಟ್ಟಿಯನ್ನು ಪರಿಷ್ಕರಿಸಲು ನೈರುತ್ಯ ರೈಲ್ವೆಯು ನಿರ್ಧರಿಸಿದೆ. ಹೊಸ ರೈಲುಗಳ ಪರಿಚಯ, ರೈಲುಗಳ ಬೋಗಿಗಳ ಹೆಚ್ಚಳ, ರೈಲುಗಳ ವಿಸ್ತರಣೆ, ನೂತನ ನಿಲುಗಡೆ, ಬೋಗಿಗಳ ಶಾಶ್ವತ ಹೆಚ್ಚಳ ಸೇರಿದಂತೆ ಇನ್ನಿತರ ಮಾಹಿತಿಗಳ … Read more