Tag: #Shivamogga #CrimeNews #MissingPerson #PoliceAppeal #UnidentifiedBody #KarnatakaNews #DoddapetePolice

ಓಟಿ ರಸ್ತೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ಏನಾಯ್ತು..

ಶಿವಮೊಗ್ಗ : ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಓ.ಟಿ. ರಸ್ತೆಯಲ್ಲಿರುವ ಒಂದು ಅಂಗಡಿ ಮುಂಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ…