ಜೂನಿಯರ್ ಹಾಕಿ ವಿಶ್ವಕಪ್ಗೆ ಶಿವಮೊಗ್ಗದ ಸುನಿಲ್ ಪಿ.ಬಿ. ಆಯ್ಕೆ!
Sunil P.B. selected Hockey ನವೆಂಬರ್ 15, 2025, ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ ಎಫ್ಐಹೆಚ್ ಪುರುಷರ ಜೂನಿಯರ್ ಹಾಕಿ ವಿಶ್ವಕಪ್ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಜೂನಿಯರ್ ಹಾಕಿ ತಂಡಕ್ಕೆ ಶಿವಮೊಗ್ಗ ಜಿಲ್ಲೆಯ ಯುವಕ ಸುನಿಲ್ ಪಿ.ಬಿ. ಅವರು ಆಯ್ಕೆಯಾಗಿದ್ದಾರೆ. ನವೆಂಬರ್ 28 ರಿಂದ ಡಿಸೆಂಬರ್ 10 ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಹಾಕಿ ಪಂದ್ಯಾವಳಿಯಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿ ಹೋಬಳಿಯ ತಲ್ಲೂರು ಗ್ರಾಮದವರಾದ ಸುನಿಲ್ ಅವರು, 2017 ರಿಂದ … Read more