ದೊಡ್ಡ ಸುದ್ದಿ! ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ತಡೆ!
ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ : ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ದುಂಡು ಮೇಜಿನ ಸಭೆಗೆ ಹೋರಾಟಗಾರರು ಸಜ್ಜಾದ ಬೆನ್ನಲ್ಲೆ ಕೇಂದ್ರ ಸರ್ಕಾರ ಯೋಜನೆಗೆ ತಡೆ ಕೊಟ್ಟಿದೆ. ಈ ಸಂಬಂಧ ರಾಷ್ಟ್ರೀಯ ಸುದ್ದಿ ಮಾಧ್ಯಮ ಇಂಡಿಯಾ ಟುಡೆ ವರದಿ ಮಾಡಿದೆ. Sharavathi Pumped Storage Project ಶಿವಮೊಗ್ಗದಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ಗಳು ಎಲ್ಲೆಲ್ಲಿ ಇವೆ!? ರಾಷ್ಟ್ರೀಯ ಮಾಧ್ಯಮದ ವರದಿ ಪ್ರಕಾರ, ಶರಾವತಿ 2000 ಮೆಗಾವ್ಯಾಟ್ ವಿದ್ಯುತ್ … Read more