ಗೊಬ್ಬರದ ಕೊರತೆ ವಿರುದ್ದ ಹೋರಾಟಕ್ಕೆ ಕರೆ ನೀಡಿದಂತೆ, ರೈತರನ್ನು ಒಕ್ಕಲೆಬ್ಬಿಸುವ ನೋಟಿಸ್ ವಿರುದ್ಧವೂ ಹೋರಾಕ್ಕೆ ಕರೆ ನೀಡಿ / ತಿನಾ ಶ್ರೀನಿವಾಸ್
Shivamogga Farmers ಶಿವಮೊಗ್ಗ: ರಾಜ್ಯದಲ್ಲಿ ಗೊಬ್ಬರ ಪೂರೈಕೆ ಕಡಿಮೆಯಾಗುತ್ತಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವಂತೆಯೇ, ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡುತ್ತಿರುವ ಕ್ರಮದ ವಿರುದ್ಧವೂ ಶಾಸಕ ಬಿವೈ ವಿಜಯೇಂದ್ರ ಹೋರಾಟ ಮಾಡಬೇಕೆಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಆಗ್ರಹಿಸಿದ್ದಾರೆ. Shivamogga Farmers ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತೀ.ನಾ. ಶ್ರೀನಿವಾಸ್, ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಮತ್ತು ತೀರ್ಥಹಳ್ಳಿ ಭಾಗದ … Read more