ಶಿವಮೊಗ್ಗ: ಗೃಹರಕ್ಷಕ ದಳ ಸೇರಲು ಸುವರ್ಣಾವಕಾಶ; ಫೆಬ್ರವರಿ 3ರೊಳಗೆ ಅರ್ಜಿ ಸಲ್ಲಿಸಿ
ಶಿವಮೊಗ್ಗ: ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಷ್ಕಾಮ ಸೇವೆಯ ಅಡಿಯಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಸೇವೆಯೊಂದಿಗೆ ಶಿಸ್ತಿನ ಬದುಕು ರೂಪಿಸಿಕೊಳ್ಳಲು ಬಯಸುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಅರ್ಹತೆಗಳೇನಿರಬೇಕು ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು ಮತ್ತು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 19 ರಿಂದ 45 ವರ್ಷದೊಳಗಿರಬೇಕು. ದೈಹಿಕವಾಗಿ ಮತ್ತು ವೈದ್ಯಕೀಯವಾಗಿ ಸಶಕ್ತರಾಗಿರುವುದು ಕಡ್ಡಾಯ. ಅಭ್ಯರ್ಥಿಗಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಅಥವಾ ಪೊಲೀಸ್ … Read more