ಶಿವಮೊಗ್ಗ ಜೈಲು ಗೇಟ್ನಲ್ಲಿಯೇ ವಾಸೀಂ ಅರೆಸ್ಟ್!, ಮಾಳೂರು ಸಮೀಪ ಬಾಣಂತಿ ಸಾವು! ಶಿವಮೊಗ್ಗದಲ್ಲಿ ಏನೆಲ್ಲಾ ಆಯ್ತು!
Shivamogga Shocking incident : ನವೆಂಬರ್, 08, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದೊಳಗೆ ಖೈದಿಯೊಬ್ಬರಿಗೆ ಬಾಕ್ಸ್ನಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದವರನ್ನ ಅಲ್ಲಿನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ತಪಾಸಣೆ ವೇಳೆ ಸ್ವೀಟ್ ಬಾಕ್ಸ್ನಲ್ಲಿ ಗಾಂಜಾ ಪತ್ತೆಯಾಗಿರುವುದು ಇದಕ್ಕೆ ಕಾರಣ. ಸೋಮಿನಕೊಪ್ಪ ನಿವಾಸಿಯಾದ ಸೈಯದ್ ವಾಸಿಂ (25) ಬಂಧಿತ ಆರೋಪಿ. ಶಿವಮೊಗ್ಗ : NSUI ವತಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಎಂಪಿ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ : ಕಾರಣವೇನು … Read more