agriculture news 02/ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸುದ್ದಿ : ತಕ್ಷಣವೇ ಈ ಕೆಲಸ ಮಾಡಿ

agriculture news Karnataka

 agriculture news Karnataka ರೈತರಿಗೆ ಸಹಾಯಕ ಕೃಷಿ ನಿರ್ದೇಶಕರಿಂದ ಮಹತ್ವದ ಕರೆ!   Krashi news / ಶಿವಮೊಗ್ಗ, ಜುಲೈ 02, 2025: ಶಿವಮೊಗ್ಗ ಜಿಲ್ಲಾದ್ಯಂತ ಈ ವರ್ಷ ಮುಂಗಾರು ಹಂಗಾಮು ಭರವಸೆಯಾಯಕವಾಗಿ ಆರಂಭಗೊಂಡಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ, ಇಲ್ಲಿವರೆಗೂ ವಾಡಿಕೆಗಿಂತ ಶೇಕಡಾ 83 ರಷ್ಟು ಅಧಿಕ ಮಳೆಯಾಗಿದೆ.. ಇನ್ನೂ ಈಗಾಗಲೇ  ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದು, ಈ ನಿಟ್ಟಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ರೈತರಿಗೆ ಮನವಿ ಮಾಡಿದ್ದಾರೆ. … Read more

anjanapura Dam full june 25 ಶಿಕಾರಿಪುರದ ಅಂಜನಾಪುರ ಜಲಾಶಯ ಭರ್ತಿ

anjanapura Dam full ಶಿಕಾರಿಪುರದ ಅಂಜನಾಪುರ ಜಲಾಶಯ ಭರ್ತಿ: ರೈತರ ಮೊಗದಲ್ಲಿ ಮಂದಹಾಸ, ವಾಡಿಕೆಗಿಂತ ಮುಂಚೆಯೇ ಕೋಡಿ

anjanapura Dam full ಶಿಕಾರಿಪುರದ ಅಂಜನಾಪುರ ಜಲಾಶಯ ಭರ್ತಿ: ರೈತರ ಮೊಗದಲ್ಲಿ ಮಂದಹಾಸ, ವಾಡಿಕೆಗಿಂತ ಮುಂಚೆಯೇ ಕೋಡಿ Shivamogga News | Shikaripura Dam Full |  ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ, ಐತಿಹಾಸಿಕ ಅಂಜನಾಪುರ ಜಲಾಶಯ (Anjanapura Dam) ಭರ್ತಿಯಾಗಿ ಕೋಡಿ ಬಿದ್ದಿದೆ. ಈ ವರ್ಷ ವಾಡಿಕೆಗಿಂತಲೂ ಮೊದಲೇ ಜಲಾಶಯ ಸಂಪೂರ್ಣವಾಗಿ ತುಂಬಿರುವುದು ಸುತ್ತಮುತ್ತಲಿನ ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಂಜನಾಪುರ ಅಣೆಕಟ್ಟಿಗೆ ಹೆಚ್ಚಿನ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು