ಮುನ್ನುಡಿಯಿಂದ ಮುನ್ನೆಡೆಗೆ! ಕೆಆರ್ ಪುರಂ ಶಾಲೆಯ ಅದ್ಭುತ ಕಮ್​ಬ್ಯಾಕ್ ಸ್ಟೋರಿ! ನಾ ಕಂಡ ಶಾಲೆ

Shivamogga KR Puram Govt School

Shimoga |Success Story of Shivamogga KR Puram Govt School | ನೀವು 1980ರ ಅಥವಾ 1990ರಲ್ಲಿ ಹುಟ್ಟಿದ್ದವರಾದರೆ, ಸರ್ಕಾರಿ ಶಾಲೆಗಳ ಮಹತ್ವ ಎಷ್ಟು ಎನ್ನುವುದು ನಿಮಗೆ ಗೊತ್ತೆ ಇರುತ್ತದೆ. ತಮ್ಮ ಮಕ್ಕಳನ್ನು ಸೇರಿಸಲು ಪ್ರೈವೇಟ್ ಸ್ಕೂಲ್​ಗಳನ್ನು ಹುಡುಕಿಹೋದ ಸಂದರ್ಭದಲ್ಲಿ ಅಬ್ಬಾ ನಮ್ಮಮ್ಮ ಅಪ್ಪ ಓದಿಸುವಾಗ ಇಷ್ಟೊಂದೆಲ್ಲಾ ಪ್ರಾಬ್ಲಮ್ಮೆ ಇರಲಿಲ್ಲ ಅಂತಾ ಮನಸ್ಸಲ್ಲೆ ಉದ್ಘಾರವನ್ನೂ ತೆಗದಿರುತ್ತೀರಿ. ಈಗಿನ ಮಕ್ಕಳು ಒಂದನೇ ಕ್ಲಾಸಿಗೆ ಬರುವಷ್ಟರಲ್ಲಿ ಆಗುವ ಫೀಜಲ್ಲಿ, ಆಗೆಲ್ಲಾ ಡಿಗ್ರಿ ಮೇಲೆ ಇನ್ನೊಂದು ಕೋರ್ಸ್​ ಸಹ ಓದಬಹುದಿತ್ತು. … Read more

ಮಾರಿ ಜಾತ್ರೆಗೆ ಬಂದವರು, ನಾಲೆಗೆ ಇಳಿದರು! ಹೊಳೆಹೊನ್ನೂರು ಅರಬಿಳಚಿಯಲ್ಲಿ ಭದ್ರಾ ನಾಲೆಯಲ್ಲಿ ದುರಂತದ ಪೂರ್ಣ ವಿವರ

Shimoga |  Bhadra Canal Tragedy | ಹೊಳೆಹೊನ್ನೂರು ಹತ್ರ ಕೂಡ್ಲಿಗೆರೆ ಸಮೀಪ ಅರಬಿಳಚಿ ಗ್ರಾಮದಲ್ಲಿ ನಿನ್ನೆ ಭಾನುವಾರ ದುಃಖಕರ ಘಟನೆ ನಡೆದಿದೆ. ಬಟ್ಟೆ ಒಗೆಯುವ ಸಲುವಾಗಿ ಭದ್ರಾ ನಾಲೆಗೆ ಇಳಿದಿದ್ದ ಒಂದೇ ಕುಟುಂಬದ ನಾಲ್ವರು ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಬ್ಯಾಂಕ್ ಲೋನ್ ಹೆಸರಲ್ಲಿ ರಾಬ್ರಿ ಕೇಸ್! ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ಪೊಲೀಸರಿಂದ ಭದ್ರಾವತಿಯ ಇಬ್ಬರು ಅರೆಸ್ಟ್​! ಘಟನೆಯಲ್ಲಿ ಅರಬಿಳಚಿ ಗ್ರಾಮದ ನಿವಾಸಿ 50 ವರ್ಷದ ನೀಲಾಬಾಯಿ, ಅವರ ಪುತ್ರ 23 ವರ್ಷದ ರವಿಕುಮಾರ್, … Read more

ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ಕಾಣೆ! ಏನಾಯ್ತು

Four family members went missing in Bhadra Canal near Arabilichi Camp

Shimoga | ಭದ್ರಾವತಿ ತಾಲ್ಲೂಕಿನ ಅರಬಿಳಚಿ ಕ್ಯಾಂಪ್ ವ್ಯಾಪ್ತಿಯ ಭದ್ರಾ ನಾಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನಾಲೆಯ ಬಳಿ ಬಟ್ಟೆ ತೊಳೆಯಲು ಹೋದವರು ಎಲ್ಲಿಯು ಕಾಣುತ್ತಿಲ್ಲ, ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದವರನ್ನು ನೀಲಾ ಬಾಯಿ (50), ಇವರ ಪುತ್ರ ರವಿ (23), ಪುತ್ರಿ ಶ್ವೇತಾ (24) ಹಾಗೂ ಅಳಿಯ ಪರಶುರಾಮ (28) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ … Read more

ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು

Hospitalized Inmate Dies in Shivamogga

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ ಹಿರಿಯ ಸಜಾ ಬಂಧಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಸವ (78) ಎಂದು ಗುರುತಿಸಲಾಗಿದೆ.  ಶಿವಮೊಗ್ಗ ಡಿ,ಸಿ ಹೆಸರಿಂದ ನಿಮ್ಗೆ ಮೆಸೇಜ್‌ ಬರ್ತಿದಿಯಾ, ಹಾಗಾದ್ರೆ ಈ ಸುದ್ದಿ ಓದಿ ಮೃತ ಬಸವ ಅವರು 2018ರಲ್ಲಿ ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ದಾಖಲಾದ ಪ್ರಕರಣವೊಂದರಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಶಿಕ್ಷೆಯ ಆರಂಭದಲ್ಲಿ ಉಡುಪಿ ಕಾರಾಗೃಹದಲ್ಲಿದ್ದ ಇವರನ್ನು, 2019ರಲ್ಲಿ ಶಿವಮೊಗ್ಗ ಜಿಲ್ಲಾ … Read more

KSRTC ಬಸ್​ ಡ್ರೈವರ್​ ಆತ್ಮಹತ್ಯೆ, ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​​ 

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

ಮರಕ್ಕೆ ಬೈಕ್ ಡಿಕ್ಕಿ: ಆಸ್ಪತ್ರೆ ಸಿಬ್ಬಂದಿ ಸಾವು ತೀರ್ಥಹಳ್ಳಿ ತಾಲೂಕಿನ ತಿರಳೆಬೈಲು ಬಳಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೋಣಂದೂರು ಆಸ್ಪತ್ರೆಯ ಸಿಬ್ಬಂದಿ ಗಂಗಾಧರ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ತೀರ್ಥಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ Shivamogga  ಲಾರಿ ಹರಿದು ಯುವಕನ ದುರ್ಮರಣ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಲಾರಿ … Read more

ಖಜಾನೆ ಖಾಲಿ ಆಗಿರುವುದರಿಂದಲೇ ವಿಬಿ ರಾಮ್ ಜೀ ಯೋಜನೆಗೆ ಕಾಂಗ್ರೆಸ್ ವಿರೋಧ: ಶಾಸಕ ಚನ್ನಬಸಪ್ಪ ವಾಗ್ದಾಳಿ

Channabasappa Slams Congress Over VB Ram Ji Scheme

ಶಿವಮೊಗ್ಗ : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ 60:40 ಅನುಪಾತದ ಕೇಂದ್ರದ ಹೊಸ ‘ವಿಬಿ ರಾಮ್ ಜೀ’ ಯೋಜನೆಯನ್ನು  ಅನುಷ್ಠಾನಗೊಳಿಸಲು ಸಾಧ್ಯವಾಗದೆ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಶಾಸಕ ಎಸ್​ ಎನ್​ ಚನ್ನಬಸಪ್ಪ ಆರೋಪಿಸಿದರು. ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿಕಸಿತ ಭಾರತದ ಗುರಿಯೊಂದಿಗೆ ಹಳ್ಳಿಗಳ ಯುವಸಮೂಹಕ್ಕೆ ಉದ್ಯೋಗ ನೀಡುವ ಬೃಹತ್ ಸಂಕಲ್ಪವನ್ನು ಕೇಂದ್ರ ಹೊಂದಿದೆ. ಹಳೆಯ ನರೇಗಾ ಯೋಜನೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಹೊಸ … Read more

ರೈಲು ಸೀಟಿನಲ್ಲಿ ಕುಳಿತಿದ್ದಾಗಲೇ ವ್ಯಕ್ತಿ ಸಾವು : ವಾರಸುದಾರರ ಪತ್ತೆಗೆ ಮನವಿ 

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

ಶಿವಮೊಗ್ಗ : ಶಿವಮೊಗ್ಗ ರೈಲು ನಿಲ್ದಾಣದ ವೇದಿಕೆ ಸಂಖ್ಯೆ ಒಂದರಲ್ಲಿ ನಿಂತಿದ್ದ ರೈಲುಗಾಡಿ ಸಂಖ್ಯೆ 16225 ರ ಕೋಚ್ ನಂಬರ್ 1245458 ರ ಸೀಟ್ ಸಂಖ್ಯೆ 85ರಲ್ಲಿ ಸುಮಾರು 45 ರಿಂದ 50 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯ ಹೆಸರು ಅಥವಾ ವಿಳಾಸದ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲದ ಕಾರಣ ಪೊಲೀಸರು ಮೃತರ ಗುರುತಿನ ವಿವರಗಳನ್ನು ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗದ ನೂತನ ಡಿಸಿ ಆಗಿ ಪ್ರಭುಲಿಂಗ ಕವಲಿಕಟ್ಟಿ ಪದಗ್ರಹಣ! ಅಧಿಕಾರ … Read more

ಅಕ್ರಮ ನಿವಾಸಿಗಳಿಗೆ ಹಕ್ಕು ಪತ್ರ, ಶರಾವತಿ ಸಂತ್ರಸ್ತರಿಗೆ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಆರಗ ಗರಂ

Araga Jnanendra Slams State Government Over Sharavathi Project

ಶಿವಮೊಗ್ಗ: ಬೆಂಗಳೂರಿನ ಕೋಗಿಲು ಗ್ರಾಮದ ಸಮುದಾಯಕ್ಕೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಹಕ್ಕು ಪತ್ರ ನೀಡಲು ಮುಂದಾಗಿರುವುದನ್ನು ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ.  ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದವರಿಗೆ ನೀಡುತ್ತಿರುವ ಆದ್ಯತೆಯನ್ನು ದಶಕಗಳಿಂದ ಹೋರಾಡುತ್ತಿರುವ ಶರಾವತಿ ಸಂತ್ರಸ್ತರಿಗೆ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಇಂಟರ್​ ಸಿಟಿ ಟ್ರೈನ್​ ಸೇರಿದಂತೆ ಹತ್ತಕ್ಕೂ ಹೆಚ್ಚು ಟ್ರೈನ್​ಗಳ ನಂಬರ್​ ಬದಲಾವಣೆ! ಹೊಸ ಸಂಖ್ಯೆ ತಿಳಿದುಕೊಳ್ಳಿ ಕೋಗಿಲು ಗ್ರಾಮದಲ್ಲಿ … Read more

ಮೊಬೈಲ್​ಗೆ ಬಂತು ಟ್ರಾಫಿಕ್​ ಚಲನ್​ ಎಪಿಕೆ ಆ್ಯಪ್,  ಡೌನ್ಲೋಡ್​ ಮಾಡಿದ್ದಷ್ಟೇ, ಎರಡೇ ದಿನದಲ್ಲಿ ಹೋಯ್ತು 11 ಲಕ್ಷ 

Cyber Fraud Businessman Loses 11 Lakhs

ಶಿವಮೊಗ್ಗ:  ಇತ್ತೀಚಿನ ದಿನಗಳಲ್ಲಿ ನಗರದಾದ್ಯಂತ ಸೈಬರ್ ವಂಚನೆ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಟ್ರಾಫಿಕ್ ಚಲನ್ ಹೆಸರಿನಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ 11,25,000 ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಇನ್ಮುಂದೆ ಸೂಪರ್​ ಫಾಸ್ಟ್ ಆಗಿ ಓಡಲಿವೆ ಶಿವಮೊಗ್ಗ ಟ್ರೈನ್ಸ್! ಬೆಂಗಳೂರು, ಯಶವಂತಪುರ , ಎಂಜಿಆರ್​ ಚೆನ್ನೈ ಇನ್ನೂ ಹತ್ತಿರ  ಸಾರ್ವಜನಿಕರನ್ನು ಯಾಮಾರಿಸಲು ವಂಚಕರು ಟ್ರಾಫಿಕ್ ಚಲನ್ ಕಳುಹಿಸಿ, ನಿಮ್ಮ ಟ್ರಾಫಿಕ್ ದಂಡವನ್ನು ನೀವೇ ಮೊಬೈಲ್ ಮೂಲಕ ಪಾವತಿಸಬಹುದು ಎಂದು ನಂಬಿಸಿ ಹಣ … Read more

ಹುಲಿಕಲ್, ಬಸ್ ಅಪಘಾತ ಮಗು ಸಾವು. ಮೂವರಿಗೆ ಗಂಭೀರ ಗಾಯ

Private Bus accident in hulikal ghat 

ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗುವೊಂದು ದುರ್ಮರಣಕ್ಕೀಡಾಗಿದೆ. ಶಿವಮೊಗ್ಗ: ನಾಳೆ ಆರ್.ಎಂ.ಎಲ್. ನಗರದ ಹಲವೆಡೆ ವಿದ್ಯುತ್ ವ್ಯತ್ಯಯ  ದಾವಣಗೆರೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ದುರ್ಗಾಂಬ ಸಂಸ್ಥೆಯ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಅಪ್ಪಳಿಸಿದೇ. ಇದರ ಪರಿಣಾಮ ಘಟನೆಯಲ್ಲಿ ಶರೀಫಾ ಬಿ (57), ಇಮಾಮ್ ಸಾಬ್ (73) ಮತ್ತು ಸಫಾನ (28) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ … Read more