shivamogga news today 11-06-25 : ಪ್ರೊ.ಕೆ.ಚಂದ್ರಶೇಖರ್ ಅಭಿನಂದನಾ ಸಮಾರಂಭದಲ್ಲಿ ಶ್ರೀಕಂಠ ಕೂಡಿಗೆ ಅಭಿಮತ
shivamogga news today : ಶಿವಮೊಗ್ಗ: ಬಹುತೇಕ ಅಧ್ಯಾಪಕರು ನಿವೃತ್ತರಾಗುತ್ತಿದ್ದರೂ, ಪೂರ್ಣ ಪ್ರಮಾಣದ ನೇಮಕಾತಿ ಪ್ರಕ್ರಿಯೆಗಳು ನಡೆಯದೇ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವವಿದ್ಯಾಲಯಗಳು ವಿಫಲವಾಗುತ್ತಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಕಂಠ ಕೂಡಿಗೆ ಹೇಳಿದರು. ಕುವೆಂಪು ವಿಶ್ವವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಮೂಹ ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿವೃತ್ತ ಮುಖ್ಯಸ್ಥ ಪ್ರೊ.ಕೆ.ಚಂದ್ರಶೇಖರ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ವಿಶ್ವವಿದ್ಯಾಲಯಗಳಲ್ಲಿ ಹಿಂದೆ ಸುವ್ಯವಸ್ಥಿತ ಕಟ್ಟಡಗಳು, ಮೂಲಸೌಕರ್ಯಗಳ ಕೊರತೆ ಇದ್ದರೂ, ನುರಿತ, ಅನುಭವಿ ಅಧ್ಯಾಪಕರ … Read more